ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 1500 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ1500 ಅಪ್ರೆಂಟಿಸ್ ಷಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಒಟ್ಟು ಹುದ್ದೆಗಳಲ್ಲಿ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ42 ಸ್ಥಾನಗಳನ್ನು ಮೀಸಲಿಡಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/07/2024.
ಕರ್ನಾಟಕ ರಾಜ್ಯದಲ್ಲಿನ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments