Loading..!

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 1500 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:11 ಜುಲೈ 2024
ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 1500 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ1500 ಅಪ್ರೆಂಟಿಸ್ ಷಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಒಟ್ಟು ಹುದ್ದೆಗಳಲ್ಲಿ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ42 ಸ್ಥಾನಗಳನ್ನು ಮೀಸಲಿಡಲಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1500
Application Start Date:  11 ಜುಲೈ 2024
Application End Date:  31 ಜುಲೈ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/07/2024.
ಕರ್ನಾಟಕ ರಾಜ್ಯದಲ್ಲಿನ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು.  

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಆರಂಭಗೊಂಡು ಗರಿಷ್ಠ 28 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments