ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 146 ಚೀಫ್ ಮ್ಯಾನೇಜರ್ ಕ್ರೆಡಿಟ್ , ಸೀನಿಯರ್ ಮ್ಯಾನೇಜರ್ - ಕ್ರೆಡಿಟ್, ಅಸಿಸ್ಟೆಂಟ್ ಮ್ಯಾನೇಜರ್, ಚೀಫ್ ಮ್ಯಾನೇಜರ್ - MSME ರಿಲೇಶನ್ ಶಿಪ್ - ಸೆಕ್ಯೂರಿಟಿ, ಮ್ಯಾನೇಜರ್ - MSME ರಿಲೇಶನ್ ಶಿಪ್, ಸೀನಿಯರ್ ಮ್ಯಾನೇಜರ್ - ಕ್ರೀಟಿವ್ಸ್ ಎಕ್ಸ್ಪರ್ಟ್, ಮತ್ತು ಚೀಫ್ ಮ್ಯಾನೇಜರ್ - ಇಂಪರ್ ಮೇಷನ್ ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 12 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ 01 ಏಪ್ರಿಲ್ 2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- No. of posts
- 146
- Start Date
- 12 ಮಾರ್ಚ್ 2024
- End Date
- 1 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು CA / ICWA/ B. Tech/ B.E./ Diploma/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕ ಪಾವತಿಸಬೇಕು.
SC / ST ಮತ್ತು PWBD ಅಭ್ಯರ್ಥಿಗಳು 175/- ರೂ ಅರ್ಜಿ ಶುಲ್ಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷದಿಂದ ಆರಂಭಗೊಂಡು ಗರಿಷ್ಠ 40 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 05 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.
Comments