Loading..!

ಪದವಿ ಪಾಸಾದ ಅಭ್ಯರ್ಥಿಗಳಿಗೆ ಇದೀಗ Good News - ಇಂಡಿಯನ್ ಬ್ಯಾಂಕ್‌ನಲ್ಲಿ 171 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ಭರ್ಜರಿ ನೇಮಕಾತಿ!
Tags: Degree
Published by: Bhagya R K | Date:23 ಸೆಪ್ಟೆಂಬರ್ 2025
not found

ಈಗ ಬ್ಯಾಂಕ್ ಉದ್ಯೋಗದಲ್ಲಿ ಸ್ಥಿರತೆ ಮತ್ತು ಭದ್ರತೆ ಬಯಸುತ್ತಿದ್ದೀರಾ? ನಿಮ್ಮ ಅವಕಾಶ ಇಲ್ಲಿದೆ! ಇಂಡಿಯನ್ ಬ್ಯಾಂಕ್ 171 ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ - ಈ ಮಾಹಿತಿ ನಿಮ್ಮ ಬದುಕನ್ನೇ ಬದಲಾಯಿಸಬಹುದು. ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮುಗಿಯಲಿದೆ. ಯಾವುದೇ ಪದವಿಯನ್ನು ಪಾಸಾದ ಅಭ್ಯಥಿಗಳಿಗೆ ಸರ್ಕಾರಿ ಕೆಲಸ ಪಡೆಯಲು ಇದೊಂದು ಸುವರ್ಣಾವಕಾಶ!


         🏦 ಸಾರ್ವಜನಿಕ ಕ್ಷೇತ್ರದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ (Indian Bank) 2025-26ನೇ ಸಾಲಿಗಾಗಿ ವಿವಿಧ ವೇತನ ಶ್ರೇಣಿಯ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಭಾರತದಾದ್ಯಂತ ಒಟ್ಟು171 ಸ್ಪೆಷಲಿಸ್ಟ್ ಅಧಿಕಾರಿ (Specialist Officers) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ. ಭಾರತದೆಲ್ಲೆಡೆ ಸರ್ಕಾರಿ ಬ್ಯಾಂಕ್ ಉದ್ಯೋಗವನ್ನು ಬಯಸುವವರಿಗೆ ಇದು ದೊಡ್ಡ ಅವಕಾಶವಾಗಿದೆ.


                   ಬ್ಯಾಂಕ್ ಉದ್ಯೋಗಕ್ಕಾಗಿ ನಿರೀಕ್ಷಿಸುತ್ತಿರುವ ಯುವಕರಿಗೆ ಇದು ಅಸಾಧಾರಣ ಅವಕಾಶ. ಪದವಿ ಪಾಸಾದ ಯುವಕ ಯುವತಿಯರಿಗೆ ಇದು ಉಜ್ವಲ ಅವಕಾಶವಾಗಿದ್ದು, ಇದು ನಿಮ್ಮ ಸರ್ಕಾರ ಉದ್ಯೋಗದ ಕನಸು ಸಾಕಾರಗೊಳಿಸಬಹುದಾದ ಸನ್ನಿವೇಶವಾಗಿದೆ. ಉತ್ಸಾಹಿ ಮತ್ತು ಅರ್ಹ ಭಾರತದ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2025ರ ಅಕ್ಟೋಬರ್ 13ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


📌ಹುದ್ದೆಗಳ ಪ್ರಮುಖ ವಿವರಗಳು : 
🏛️ಬ್ಯಾಂಕ್ ಹೆಸರು: ಇಂಡಿಯನ್ ಬ್ಯಾಂಕ್
🧾ಒಟ್ಟು ಹುದ್ದೆಗಳು: 171
👨‍💼ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಅಧಿಕಾರಿ
📍ಉದ್ಯೋಗ ಸ್ಥಳ: ಅಖಿಲ ಭಾರತ
💰ವೇತನ ಶ್ರೇಣಿ: ₹64,820 – ₹1,20,940 ಪ್ರತಿಮಾಸ

Comments