Loading..!

ಇಂಡಿಯನ್ ಬ್ಯಾಂಕ್‌ನಲ್ಲಿ ಖಾಲಿ ಇರುವ 138 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:25 ಜನವರಿ 2020
not found
ಇಂಡಿಯನ್ ಬ್ಯಾಂಕ್ 138 ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಹುದ್ದೆಗಳ ಬಗೆಗಿನ ಓದಿಕೊಂಡು ಆನ್‌ಲೈನ್ ಮೂಲಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts:  138
Application Start Date:  25 ಜನವರಿ 2020
Application End Date:  10 ಫೆಬ್ರುವರಿ 2020
Work Location:  ಭಾರತದಾದ್ಯಂತ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ, ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit: ದಿನಾಂಕ ಜುಲೈ 1, 2019ರ ಅನ್ವಯ ಅಭ್ಯರ್ಥಿಗಳು ಕನಿಷ್ಟ 20 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 37 ವರ್ಷ ವಯೋಮಿತಿ ಮೀರಿರಬಾರದು.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ ವಿಶೇಷ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 23,700/-ರಿಂದ 51,490/-ರೂ ವೇತನವ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ದಿನಾಂಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
to download official notification Indian Bank Special Officer Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments