ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 2020 ನೇ ಸಾಲಿನ ನಾವಿಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:9 ನವೆಂಬರ್ 2019

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳ (ಡೊಮೆಸ್ಟಿಕ್ ಬ್ರಾಂಚ್)
ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾದ ವಯೋಮಿತಿ, ವಿದ್ಯಾರ್ಹತೆ, ವೇತನ ಹಾಗು ಇತರೆ ಮಾಹಿತಿಯನ್ನು ಪಡೆಯಬಹುದಾಗಿದೆ.
Important Dates :
Starting Date to Apply Online: 30-10-2019
Last Date to Apply Online: 08-11-2019 till 17:00 hrs
Date for print out of the e-Admit card: From 17 to 22-11-2019
Date for Exam: Month End of Nov 2019
Date for displaying Zone wise select List: Mar 2020

Application Start Date: 30 ಅಕ್ಟೋಬರ್ 2019
Application End Date: 8 ನವೆಂಬರ್ 2019
Selection Procedure: ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗುಣವಾಗಿ ಅರ್ಹತಾ ಪಟ್ಟಿ ಪ್ರಕಟಿಸಿ, ಆನ್ಲೈನ್ ಪರೀಕ್ಷೆಗೆ ಆಹ್ವಾನಿಸಲಾಗುವುದು. ನಂತರ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಗೆ ನಡೆಸಲಾಗುವದು. ದೈಹಿಕ ಪರೀಕ್ಷೆಯ ವಿವರಗಳನ್ನು ಅಧಿಸೂಚನೆಯಲ್ಲಿ ಪಡೆಯಬಹುದು.ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ ಅಭ್ಯರ್ಥಿಗಳು ಪಾಸಾಗಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 22 ವರ್ಷ ನಿಗದಿಪಡಿಸಲಾಗಿದೆ
* ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
* ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21700/- ರೂಪಾಯಿಗಳನ್ನು ಆರಂಭಿಕ ವೇತನವಾಗಿ ನಿಗದಿಪಡಿಸಲಾಗಿದ್ದು ಇತರೆ ಭತ್ಯೆಗಳನ್ನು ಸಹ ನೀಡಲಾಗುವುದು

Comments