Loading..!

ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳ ನೇಮಕಾತಿಗಾಗಿ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:30 ಆಗಸ್ಟ್ 2019
not found
ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ನಾವಿಕರಾಗುವ ಸುವರ್ಣಾವಕಾಶ..ಭಾರತೀಯ ಕರಾವಳಿ ರಕ್ಷಣಾ ಪಡೆಯು 2020 ನೇ ಸಾಲಿನಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳ ನೇಮಕಕ್ಕೆ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 17-sept-2019 ರಿಂದ 23-sept-2019 ರವರೆಗೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿರುತ್ತದೆ.
Application Start Date:  26 ಆಗಸ್ಟ್ 2019
Application End Date:  1 ಸೆಪ್ಟೆಂಬರ್ 2019
Last Date for Payment:  1 ಸೆಪ್ಟೆಂಬರ್ 2019
Work Location:  ಭಾರತೀಯ ಕರಾವಳಿ ರಕ್ಷಣಾ ಪಡೆ
Selection Procedure: ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಒಳಗೊಂಡಿರುತ್ತದೆ.
Qualification: ನಾವಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10+2 ಮಾದರಿಯಲ್ಲಿ ಪಿಯುಸಿ(PUC) ಪಾಸಾಗಿರಬೇಕು.
* ಗಣಿತ ಹಾಗೂ ಭೌತಶಾಸ್ತ್ರವನ್ನು ಕಡ್ಡಾಯವಾಗಿ ಅಭ್ಯಸಿಸಿರಬೇಕು ಹಾಗೂ ಕನಿಷ್ಠ ಐವತ್ತು ಪ್ರತಿಶತ ಅಂಕಗಳನ್ನು ಗಳಿಸಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 22 ವರ್ಷ ಮೀರಿರಬಾರದು
* ಅಭ್ಯರ್ಥಿಗಳು ದಿನಾಂಕ 01-02-1998 ರಿಂದ 31-01-2002 ರೊಳಗೆ ಜನಿಸಿದವರಾಗಿರಬೇಕು
* ನಿಯಮಗಳಿಗನುಸಾರ ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆ ಇದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಓದಿ
to download official notification
ನೀವು ಮೊಬೈಲ್ ಫೋನುಗಳನ್ನು ಬಾರಿ ರಿಯಾತಿಯೊಂದಿಗೆ amazon ಜಾಲತಾಣದಿಂದ ಖರೀದಿಸಿ

Comments