Loading..!

ಕರಾವಳಿ ರಕ್ಷಣಾ ಪಡೆಯಲ್ಲಿ 260 ನಾವಿಕ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:11 ಜನವರಿ 2020
not found
ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಖಾಲಿ ಇರುವ ಸುಮಾರು 260 ನಾವಿಕ (ಜನರಲ್ ಡ್ಯುಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಜನವರಿ 26, 2020 ರಿಂದ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
Application Start Date:  26 ಜನವರಿ 2020
Application End Date:  2 ಫೆಬ್ರುವರಿ 2020
Last Date for Payment:  2 ಫೆಬ್ರುವರಿ 2020
Selection Procedure: ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿಯ ನಾವಿಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2/ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಿರಬೇಕು ಹಾಗೆಯೇ ಕನಿಷ್ಠ ಶೇ.50%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
Age Limit: ಈ ಹುದ್ದೆಗಳಿಗೆ ಕನಿಷ್ಟ 18 ವರ್ಷ ಪೂರೈಸಿರಬೇಕು
ಮತ್ತು ಗರಿಷ್ಟ ವಯೋಮಿತಿ ಈ ಕೆಳಗಿನಂತಿರುತ್ತದೆ
- ಸಾಮಾನ್ಯ ಅಭ್ಯರ್ಥಿಗಳಿಗೆ 22 ವರ್ಷ
- OBC ಅಭ್ಯರ್ಥಿಗಳಿಗೆ 25 ವರ್ಷ ಮತ್ತು
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 27 ವರ್ಷ
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರೂ ವೇತನ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುವುದು.

ಗಮನಿಸಿ:
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 26 ಜನವರಿ 2020 ರಿಂದ ಆರಂಭವಾಗುವದರಿಂದ ಅರ್ಜಿ ಸಲ್ಲಿಕೆ ಲಿಂಕ್ ಅನ್ನು ಈ ದಿನ ಅಪ್ಡೇಟ್ ಮಾಡಲಾಗುವದು
to download official notification Indian Coast Guard Navik Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Hanamant Talageri ಜನ. 28, 2020, 12:04 ಪೂರ್ವಾಹ್ನ
Hanamant Talageri ಜನ. 28, 2020, 12:04 ಪೂರ್ವಾಹ್ನ