Loading..!

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ I PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:13 ಆಗಸ್ಟ್ 2022
not found

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 71 ಅಸಿಸ್ಟಂಟ್ ಕಮಾಂಡೆಂಟ್, ಕಮರ್ಶಿಯಲ್ ಫೈಲೇಟ್, ಮತ್ತು ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. 

ಒಟ್ಟು ಹುದ್ದೆಗಳ ವಿವರ: 71
* General Duty : 50
* Tech : 20
* Law : 01

No. of posts:  71
Application Start Date:  17 ಆಗಸ್ಟ್ 2022
Application End Date:  7 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಭಾರತೀಯ ನೌಕಾಪಡೆ ನೇಮಕಾತಿಯಲ್ಲಿ ಹುದ್ದೆಗಳಿಗನುಗುಣವಾಗಿ PUC/ B.E/ Lowಮತ್ತು ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01 Jul 1997 ರಿಂದ  30 Jun 2001 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments