ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.
Published by: Yallamma G | Date:4 ಸೆಪ್ಟೆಂಬರ್ 2023

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ350 ನಾವಿಕ್ ಮತ್ತು ಯಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ22/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 350
- Navik(General Duty): 260 posts
- Navik (Domestic Branch): 30 posts
- Yantrik (Mechanical): 25 posts
- Yantrik (Electrical): 20 posts
- Yantrik (Electronics): 15 posts
No. of posts: 350
Application Start Date: 4 ಸೆಪ್ಟೆಂಬರ್ 2023
Application End Date: 22 ಸೆಪ್ಟೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC/ B.E/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 22 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments