ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ 48 ಸಹಾಯಕ ಮತ್ತು ಲೀಡಿಂಗ್ ಹ್ಯಾಂಡ್ ಫೈರ್‌ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
Directorate of EP, CP, OA&R, Coast Guard Headquarters, National Stadium Complex, New Delhi-110001
ಹುದ್ದೆಗಳ ವಿವರ : 48
ಸಹಾಯಕ - 34
ಲೀಡಿಂಗ್ ಹ್ಯಾಂಡ್ ಫೈರ್‌ಮ್ಯಾನ್ - 14
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 34,800/- ರು ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments