Loading..!

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 300 ನಾವಿಕ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC SSLC
Published by: Yallamma G | Date:28 ಫೆಬ್ರುವರಿ 2025
not found

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ300 ನಾವಿಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  300
Application Start Date:  11 ಫೆಬ್ರುವರಿ 2025
Application End Date:  3 ಮಾರ್ಚ್ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ, ಮೌಲ್ಯಮಾಪನ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 300
ನಾವಿಕ್ (ಸಾಮಾನ್ಯ ಕರ್ತವ್ಯ) : 260
ನಾವಿಕ್ (ದೇಶೀಯ ಶಾಖೆ) : 40

Qualification: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ₹ 300/- ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕೆ ಹಾಗೂ ಗರಿಷ್ಠ 22 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ : 
OBC (NC) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: PUC SSLC

Comments