Loading..!

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Tags: SSLC
Published by: Surekha Halli | Date:10 ಮಾರ್ಚ್ 2020
not found
ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಸುಮಾರು 37 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ 22 ಮಾರ್ಚ್ 2020 ರೊಳಗಾಗಿ ಅರ್ಜಿ ಸಲ್ಲಿಸಬಹುದು.
No. of posts:  37
Application Start Date:  16 ಮಾರ್ಚ್ 2020
Application End Date:  22 ಮಾರ್ಚ್ 2020
Work Location:  ಭಾರತ
Selection Procedure: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆಯ ಪ್ರಕ್ರಿಯೆಯನ್ನು ನಡೆಸಲಾಗುವುದು.
Qualification: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್(SSLC) ಅಥವಾ ತತ್ಸಮಾನ ಅರ್ಹತೆಯುಳ್ಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ಪದವಿ ಪಡೆದಿರಬೇಕು.
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹೊಂದಿರಬೇಕು, ಹಾಗೂ ಗರಿಷ್ಠ 22 ವರ್ಷ ವಯೋಮಿತಿ ಮೀರಿರಬಾರದು.
to download official notification

Comments