Loading..!

ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ
Tags: Degree
Published by: Surekha Halli | Date:7 ಮೇ 2020
not found
ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 23-05-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
No. of posts:  7
Application Start Date:  27 ಎಪ್ರಿಲ್ 2020
Application End Date:  23 ಮೇ 2020
Fee: - ಪಾವತಿಸಬೇಕಾದ ಶುಲ್ಕ: ಪ್ರತಿ ಅಭ್ಯರ್ಥಿಗೆ ಪ್ರತಿ ಹುದ್ದೆಗೆ : 500 / - ರೂ.
- ಸಾಮಾನ್ಯ ಮತ್ತು ಒಬಿಸಿಅಭ್ಯರ್ಥಿಗಳಿಗೆ : 250 / - ರೂ
-ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
To view official notification

Comments