ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ದಲ್ಲಿ ಇಲ್ಲಿ ಖಾಲಿ ಇರುವ 233 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Mallappa Myageri | Date:8 ಅಕ್ಟೋಬರ್ 2021

ಕೇಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಇಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ, ಆಹಾರ ಸುರಕ್ಷತಾ ಅಧಿಕಾರಿ, ಸಹಾಯಕ, ವೈಯಕ್ತಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 07-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 233





Comments