Loading..!

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:22 ಜುಲೈ 2023
not found

ಭಾರತೀಯ ವಿಜ್ಞಾನ ಸಂಸ್ಥೆ (IISC) ಬೆಂಗಳೂರು ಇಲ್ಲಿ ಖಾಲಿ ಇರುವ 4 ಸಿವಿಲ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್, ಸಿವಿಲ್ ಸೈಟ್ ಇಂಜಿನಿಯರ್ ಮತ್ತು ಎಲೆಕ್ಟ್ರಿಕ್  ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 13/08/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 4
ಸಿವಿಲ್ ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ : 1
ಸಿವಿಲ್ ಸೈಟ್ ಇಂಜಿನಿಯರ್ : 1 
ಎಲೆಕ್ಟ್ರಿಕ್  ಅಸಿಸ್ಟಂಟ್ ಪ್ರಾಜೆಕ್ಟ್ ಇಂಜಿನಿಯರ್ : 2

No. of posts:  4
Application Start Date:  22 ಜುಲೈ 2023
Application End Date:  13 ಆಗಸ್ಟ್ 2023
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.Tech/ BE with minimum 60% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: Engineering

Comments