Loading..!

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Bhagya R K | Date:20 ಜನವರಿ 2025
not found

ಭಾರತೀಯ ವಿಜ್ಞಾನ ಸಂಸ್ಥೆ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)) ಬೆಂಗಳೂರು ಇಲ್ಲಿ ಖಾಲಿ ಇರುವ 13 ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

No. of posts:  13
Application Start Date:  20 ಜನವರಿ 2025
Application End Date:  6 ಫೆಬ್ರುವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವ್ಯಾಪಾರ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 06 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: SSLC

Comments