Loading..!

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು (IISC), ಇಲ್ಲಿ ಖಾಲಿ ಇರುವ 100 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:10 ಫೆಬ್ರುವರಿ 2022
not found

ಭಾರತೀಯ ವಿಜ್ಞಾನ ಸಂಸ್ಥೆ (IISC),ತಾಂತ್ರಿಕ ಸಹಾಯಕ 100 ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 100
UR-42,
OBC-25,
SC-16,
ST-7,
EWS-10

No. of posts:  100
Application Start Date:  10 ಫೆಬ್ರುವರಿ 2022
Application End Date:  28 ಫೆಬ್ರುವರಿ 2022
Last Date for Payment:  28 ಫೆಬ್ರುವರಿ 2022
Work Location:  ಬೆಂಗಳೂರು
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.Tech/ BE / B Arch/ B.Sc./ BCA / BVSc with minimum 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 26 ವರ್ಷ 
OBC : 3 ವರ್ಷ  
SC/ST : 5 ವರ್ಷ
ಅಂಗವಿಕಲ ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ .

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download the Official Notification

Comments