Loading..!

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲ್ಲಿ ಖಾಲಿಯಿರುವ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:8 ಆಗಸ್ಟ್ 2020
not found
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿಯಿರುವ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 15-08-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಗಳ ವಿವರ :

- ಜೂನಿಯರ್ ರಿಸರ್ಚ್ ಫೆಲೋ 
Application Start Date:  1 ಆಗಸ್ಟ್ 2020
Application End Date:  15 ಆಗಸ್ಟ್ 2020
Selection Procedure:
- IISc ಯು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಬಯೋ-ಡೇಟಾ ಆಧರಿಸಿ ಸಂದರ್ಶನ ನಡೆಸಲಾಗುವುದು.
Qualification: - ಮೆಕ್ಯಾನಿಕಲ್ ಎಂಜಿನಿಯರಿಂಗ್ / ಬಯೋಮೆಡಿಕಲ್ ಎಂಜಿನಿಯರಿಂಗ್ / ಏರೋಸ್ಪೇಸ್ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಬಿ.ಟೆಕ್ ಪದವಿಯನ್ನು ಹೊಂದಿರಬೇಕು.
Pay Scale: - ತಿಂಗಳಿಗೆ ರೂ .24,000 / - ರಿಂದ 28,000 / - ರೂ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download Official Notification

Comments