ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ, ಪಾಲಕ್ಕಾಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Surekha Halli | Date:29 ಎಪ್ರಿಲ್ 2020

ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ, ಪಾಲಕ್ಕಾಡ್ ದಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ : 15-05-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. * ಹುದ್ದೆಗಳ ವಿವರ : - ಸಹಾಯಕ ರಿಜಿಸ್ಟ್ರಾರ್ - ಕಿರಿಯ ತಾಂತ್ರಿಕ ಅಧೀಕ್ಷಕರು - ಜೂನಿಯರ್ ತಂತ್ರಜ್ಞ - ಕಿರಿಯ ಸಹಾಯಕ
No. of posts: 6
Application Start Date: 27 ಎಪ್ರಿಲ್ 2020
Application End Date: 15 ಮೇ 2020
Fee: - ಅರ್ಜಿ ಶುಲ್ಕ ರೂ .100 / - ರೂ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
- ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನರು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
- ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,

Comments