Loading..!

ಭಾರತೀಯ ನೌಕಾಪಡೆಯಲ್ಲಿ 1500 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Tags: SSLC
Published by: Yallamma G | Date:7 ಡಿಸೆಂಬರ್ 2022
not found

ಭಾರತೀಯ ನೌಕಾಪಡೆಯಲ್ಲಿ 1500 ಅಗ್ನಿವಿರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 08/12/2022 ರಿಂದ 17/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 
- ಅಗ್ನಿವಿರ SSR : 1400
- ಅಗ್ನಿವಿರ MR : 100

No. of posts:  1500
Application Start Date:  8 ಡಿಸೆಂಬರ್ 2022
Application End Date:  17 ಡಿಸೆಂಬರ್ 2022
Work Location:  ಭಾರತದಾದ್ಯಂತ
Selection Procedure: ಭಾರತೀಯ ನೌಕಾಪಡೆ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಭಾರತೀಯ ನೌಕಾಪಡೆ ನೇಮಕಾತಿಯ ವಿವಿಧ ಹುದ್ದೆಗಳಿಗೆ SSLC/ PUCವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಭಾರತೀಯ ನೌಕಾಪಡೆ ನೇಮಕಾತಿಯ ಅಗ್ನಿವಿರ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 550/- ರು ಅರ್ಜಿ ಶುಲ್ಕವನ್ನು ಪಾವತಿಸಬೇಕು
Age Limit: ಭಾರತೀಯ ನೌಕಾಪಡೆ ನೇಮಕಾತಿಯ ಅಗ್ನಿವಿರ  ಹುದ್ದೆಗಳಿಗೆ ನೇಮಕಾತಿಗಾಗಿ 01 May 2002 – 31 Oct 2005 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
Pay Scale:

ಭಾರತೀಯ ನೌಕಾಪಡೆಯಲ್ಲಿನ ಅಗ್ನಿವಿರ  ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.


- ಮೊದಲ ವರ್ಷ 30000 
- ಎರಡನೇ ವರ್ಷ 33000 
- ಮೂರನೇ ವರ್ಷ 36500 
- ನಾಲ್ಕನೇ ವರ್ಷ 40000
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments

User ನವೆಂ. 27, 2022, 8:01 ಪೂರ್ವಾಹ್ನ