Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 242 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:27 ಎಪ್ರಿಲ್ 2023
not found

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಾಮಾನ್ಯ ಸೇವೆ [GS(X)], ಏರ್ ಟ್ರಾಫಿಕ್ ಕಂಟ್ರೋಲರ್ (ATC), ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ (NAOO) ಹಾಗೂ ಪೈಲಟ್ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 242 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 14-ಮೇ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 
ಹುದ್ದೆಗಳ ವಿವರ : 242 
ಸಾಮಾನ್ಯ ಸೇವೆ [GS(X)] – 50
ಏರ್ ಟ್ರಾಫಿಕ್ ಕಂಟ್ರೋಲರ್ (ATC) – 10
ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ (NAOO) – 20
ಪೈಲಟ್ – 25
ಲಾಜಿಸ್ಟಿಕ್ಸ್ – 30
ನೇವಲ್ ಆರ್ಮಮೆಂಟ್ ಇನ್ಸ್ಪೆಕ್ಟರೇಟ್ ಕೇಡರ್ (NAIC) – 15
ಶಿಕ್ಷಣ – 12
ಎಂಜಿನಿಯರಿಂಗ್ ಶಾಖೆ [ಸಾಮಾನ್ಯ ಸೇವೆ (GS)] – 20
ಎಲೆಕ್ಟ್ರಿಕಲ್ ಶಾಖೆ [ಸಾಮಾನ್ಯ ಸೇವೆ (GS)] – 60

No. of posts:  242
Application Start Date:  26 ಎಪ್ರಿಲ್ 2023
Application End Date:  14 ಮೇ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಿರುಪಟ್ಟಿ, ಮೆರಿಟ್ ಪಟ್ಟಿ, ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ BE/B.Tech/ MBA/ B.Sc/ B.Com/ B.Sc.(IT)/ MCA/ M.Sc ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Age Limit:

ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 02-Jan-1997 ರಿಂದ 01-Jan-2005 ರ ಮಧ್ಯೆ ಜನಿಸಿರುವ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸತಕ್ಕದ್ದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 56,100/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Purushottam Biradar ಏಪ್ರಿಲ್ 27, 2023, 10:08 ಪೂರ್ವಾಹ್ನ