Loading..!

ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:19 ಜುಲೈ 2022
not found

ಅಗ್ನಿಪಥ ಯೋಜನೆಯ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ ಯೋಜನೆಯ 200 ಅಗ್ನಿವೀರ ಎಂ ಆರ್ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಇದೀಗ ನೌಕಾಪಡೆಯಲ್ಲಿ ಅಗ್ನಿವೀರರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/07/2022ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಾಲ್ಕು ವರ್ಷದ  ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ

No. of posts:  200
Application Start Date:  25 ಜುಲೈ 2022
Application End Date:  30 ಜುಲೈ 2022
Selection Procedure: ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC (10th)ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು01 Dec 1999 - 31 May 2005 ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments