ಅಗ್ನಿಪಥ ಯೋಜನೆಯಡಿ ನೌಕಾಪಡೆಯಲ್ಲಿ ಅಗ್ನಿವೀರರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:15 ಮೇ 2024

ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ ಯೋಜನೆಯಡಿ ಸೀನಿಯರ್ ಸೆಕೆಂಡರಿ ರಿಕ್ರೂಟ್(SSR) ಮತ್ತು ಮೆಟ್ರಿಕ್ ರಿಕ್ರೂಟ್(MR) ಅಗ್ನಿವೀರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೌಕಾಪಡೆಯಲ್ಲಿ ಅಗ್ನಿವೀರರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅವಿವಾಹಿತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/05/2024ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಾಲ್ಕು ವರ್ಷದ ಅವಧಿಯ ವರೆಗೆ ಆಯ್ಕೆ ಮಾಡಲಾಗುತ್ತದೆ
Application Start Date: 15 ಮೇ 2024
Application End Date: 27 ಮೇ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01 Nov 2003 ರಿಂದ 30 Apr 2007 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: PUC





Comments