ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1531 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಸೇನೆಯ ಒಂದು ಪ್ರಮುಖ ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1531 G T Fitter, Ship Fitter, Civil worka, Welder, Machinist, Electrical Fitter, Engine Fitter ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 22/02/2022 ರಿಂದ 21/03/2022ರೊಳಗೆ ಅರ್ಜಿಯನ್ನು ಹಾಕಬಹುದು.
ಮೀಸಲಾತಿವಾರುಹುದ್ದೆಗಳ ವಿವರ :
- UR : 697
- SC : 215
- ST : 93
- OBC : 385
- EWS : 141
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ : 5 ವರ್ಷ
OBC ಅಭ್ಯರ್ಥಿಗಳಿಗೆ : 3 ವರ್ಷ
PH ಅಭ್ಯರ್ಥಿಗಳಿಗೆ : 10 ವರ್ಷ ವಯೋಮಿತಿಯ ಸಡಿಲಿಕೆಯಿರುತ್ತದೆ
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments