Loading..!

PUC ಪಾಸಾದ ಅಭ್ಯರ್ಥಿಗಳಿಂದ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 2500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Savita Halli | Date:31 ಮಾರ್ಚ್ 2022
not found

ಭಾರತೀಯ ನೌಕಾಪಡೆಯಲ್ಲಿ ಆರ್ಟಿಪೈಸರ್ ಅಪ್ರೆಂಟಿಸ್(AA) ವಿಭಾಗದಲ್ಲಿ 500 ಹಾಗೂ ಸೀನಿಯರ್ ಸೆಕೆಂಡರಿ ರಿಕ್ರೂಟ್ಸ್(SSR) ವಿಭಾಗದಲ್ಲಿ 2000 ಸೇರಿ ಒಟ್ಟು 2500 ನಾವಿಕ ಹುದ್ದೆಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟಂತೆ ತರಬೇತಿಯು ಅಗಸ್ಟ್ ನಲ್ಲಿ ಪ್ರಾರಂಭವಾಗಲಿದೆ . 

No. of posts:  2500
Application Start Date:  31 ಮಾರ್ಚ್ 2022
Application End Date:  5 ಎಪ್ರಿಲ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕ ಆಧರಿಸಿ ಶಾರ್ಟ್ ಲಿಸ್ಟ್ ಮಾಡಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಅರ್ಹತಾ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗಣಿತ ಹಾಗೂ ಭೌತಶಾಸ್ತ್ರ ವಿಷಯಗಳೊಂದಿಗೆ ಕನಿಷ್ಠ ಶೇ. 60 ಅಂಕಗಳೊಂದಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.
- ಹಾಗೂ SSR ಹುದ್ದೆಗೆ ಗಣಿತ, ಭೌತಶಾಸ್ತ್ರ ಜತೆಗೆ ರಸಾಯನ/ ಜೀವಶಾಸ್ತ್ರ/ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾಧ್ಯಂತ, KA,
To Download Official Notification

Comments