ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 36 ಕೆಡೆಟ್ ಪ್ರವೇಶ ಯೋಜನೆ (ಅಧಿಕಾರಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 28/08/2022 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
* Executive and Technical Branch - 31
* Education Brach -05
ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆಗಳು ಅಥವಾ ವಿಶ್ವವಿದ್ಯಾಲಯಗಳಿಂದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರದಲ್ಲಿ 12 ನೇ ತರಗತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 02-ಜುಲೈ-2003 ರಿಂದ 01-ಜನವರಿ-2006 ರ ನಡುವೆ ಜನಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದ್ದು ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments