Loading..!

ಭಾರತೀಯ ನೌಕಾಪಡೆಯಲ್ಲಿ ಅಗ್ನಿ ವೀರರ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Tajabi Pathan | Date:5 ಡಿಸೆಂಬರ್ 2022
not found

ಭಾರತೀಯ ನೌಕಾಪಡೆಯಲ್ಲಿ ಅಗ್ನಿ ವೀರರ ಎಂಆರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 17/12/ 2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 100 
ಪುರುಷ ಅಭ್ಯರ್ಥಿಗಳಿಗಾಗಿ - 80 
ಮಹಿಳಾ ಅಭ್ಯರ್ಥಿಗಳಿಗಾಗಿ - 20 

No. of posts:  100
Application Start Date:  5 ಡಿಸೆಂಬರ್ 2022
Application End Date:  17 ಡಿಸೆಂಬರ್ 2022
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಭಾರತೀಯ ನೌಕಾಪಡೆಯ ಪ್ರವೇಶ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC/ PUC/ Diploma/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 550/- ರೂ ಅರ್ಜಿ ಶುಲ್ಕವನ್ನು ಜೊತೆಗೆ 18% ಜಿಎಸ್ ಟಿ ಯನ್ನು ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಸಮಯದಲ್ಲಿ ಪಾವತಿಸಬೇಕು.   

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01 ಮೇ 2002 ರಿಂದ 31 ಅಕ್ಟೋಬರ್ 2005 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments