Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ SSC Executive ಹುದ್ದೆಗಳ ನೇಮಕಾತಿ I ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:24 ಜನವರಿ 2022
not found

ಭಾರತೀಯ ನೌಕಾಪಡೆಯಲ್ಲಿ (NAVY) ಖಾಲಿ ಇರುವ 50 SSC Executive ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ ಜನವರಿ 27 2022 ರಿಂದ ಆರಂಭಗೊಂಡು ಫೆಬ್ರವರಿ 10, 2022 ಸಾಯಂಕಾಲ 6 ಗಂಟೆಯೊಳಗೆ  ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುಸಾಗಿದೆ.

No. of posts:  50
Application Start Date:  27 ಜನವರಿ 2022
Application End Date:  10 ಫೆಬ್ರುವರಿ 2022
Work Location:  All Over India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  MSc /BE /B.Tech /M. Tech /BCA /BSc (Candidates must have minimum 60% Marks) ವಿದ್ಯಾರ್ಹತೆಯನ್ನು  ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜುಲೈ 2, 1997ರಿಂದಜನವರಿ 1, 2003ರ ನಡುವೆ ಜನಿಸಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
To Download the Official Notification

Comments