Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 372 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:6 ಮೇ 2023
not found

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಎಲೆಕ್ಟ್ರಿಕಲ್ ಗ್ರೂಪ್, ವೆಪನ್ ಗ್ರೂಪ್, ವಿವಿಧ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 372 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು29-ಮೇ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 
ಹುದ್ದೆಗಳ ವಿವರ : 372
ಎಲೆಕ್ಟ್ರಿಕಲ್ ಗ್ರೂಪ್ - 42
ವೆಪನ್ ಗ್ರೂಪ್ - 59
ಇಂಜಿನಿಯರಿಂಗ್ ಗ್ರೂಪ್ - 141
ಕನ್ಸ್ಟ್ರಕ್ಷನ್ ಅಂಡ್ ಮೈಂಟೆನನ್ಸ್ ಗ್ರೂಪ್ - 118
ಪ್ರೊಡಕ್ಷನ್ ಪ್ಲಾನಿಂಗ್ ಅಂಡ್ ಕಂಟ್ರೋಲ್ ಗ್ರೂಪ್ - 12

No. of posts:  372
Application Start Date:  15 ಮೇ 2023
Application End Date:  29 ಮೇ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ  ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 278/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ. 
SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 25 ವರ್ಷ ವಯೋಮಿತಿಯನ್ನು ಮೀರಿರಬಾರದು. 
ವಯೋಮಿತಿ ಸಡಿಲಿಕೆ ಈ ಕೆಳಗಿನಂತೆ ನೀಡಲಾಗಿದೆ :
OBC/ESM ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,400-/ ರೂ ಗಳಿಂದ 1,24,400/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments

User ಮೇ 12, 2023, 12:37 ಅಪರಾಹ್ನ