ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 224 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯು 2024ರ ಜೂನನಿಂದ ಆರಂಭವಾಗಲಿರುವ ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳ ಕೋರ್ಸ್ ಗೆ ಖಾಲಿ ಇರುವ 224 ಎಕ್ಸಿಕ್ಯೂಟಿವ್ ಬ್ರಾಂಚ್, ಎಜುಕೇಷನ್ ಬ್ರಾಂಚ್ ಮತ್ತು ಟೆಕ್ನಿಕಲ್ ಬ್ರಾಂಚ್ ನಲ್ಲಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29-ಅಕ್ಟೋಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಹುದ್ದೆಗಳ ವಿವರ : 224
ಎಕ್ಸಿಕ್ಯೂಟಿವ್ ಬ್ರಾಂಚ್ : 106
ಎಜುಕೇಷನ್ ಬ್ಯಾಂಕ್ : 18
ಟೆಕ್ನಿಕಲ್ ಬ್ಯಾಂಕ್ : 100
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ದಾಖಲಾತಿ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 56,100/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments