Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 275 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Tags: ITI SSLC
Published by: Bhagya R K | Date:30 ನವೆಂಬರ್ 2023
not found

ಭಾರತೀಯ ನೌಕಾದಳದ ಅಧೀನದಲ್ಲಿರುವ ನೇವಲ್ ಡಾರ್ಕ್ ಯಾರ್ಡ್ ಅಪ್ರೆಂಟಿಸ್ ಸ್ಕೂಲ್ ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 275 ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಟಲ್ ವರ್ಕರ್, ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-ಜನೆವರಿ-2024 ರೊಳಗಾಗಿ ಅರ್ಜಿ ಸಲ್ಲಿಸ ಬಹುದಾಗಿದೆ. 


ಹುದ್ದೆಗಳ ವಿವರ : 275
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ - 36
ಫಿಟ್ಟರ್ - 33
ಮೆಟಲ್ ವರ್ಕರ್ - 33
ಮೆಕ್ಯಾನಿಕ್ - 23
ಪೈಪ್ ಫಿಟ್ಟರ್ - 23
ಎಲೆಕ್ಟ್ರಿಷಿಯನ್ - 21
ಇತರ - 75

No. of posts:  275
Application Start Date:  30 ನವೆಂಬರ್ 2023
Application End Date:  1 ಜನವರಿ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ದಾಖಲೆಯ ಪರಿಶೀಲನೆ, ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ SSLC/ ITI ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Age Limit:

ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 14 ವರ್ಷ ಹಾಗೂ ಗರಿಷ್ಠ 18 ವರ್ಷ ಪೂರ್ಣಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿ ಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments

User ಡಿಸೆಂ. 1, 2023, 11:28 ಅಪರಾಹ್ನ
User ಡಿಸೆಂ. 1, 2023, 11:28 ಅಪರಾಹ್ನ