ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 910 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಚಾರ್ಜಮ್ಯಾನ್, ಸೀನಿಯರ್ ಡ್ರಾಸ್ಗ್ಟ್ಸ್ ಮ್ಯಾನ್ ಸೇರಿದಂತ್ತೆ ವಿವಿಧ 910 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 18-ಡಿಸೆಂಬರ್-2023 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-ಡಿಸೆಂಬರ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಹುದ್ದೆಗಳ ವಿವರ : 910
Chargeman : 42
Senior Draughtsman : 258
Tradesman Mate : 610
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಮೂಲ ದಾಖಲಾತಿಗಳ ಪರಿಶೀಲನೆಯನ್ನು ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ/ Diploma/ SSLC/ ITI ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments