Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Bhagya R K | Date:17 ಜುಲೈ 2024
not found

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 741  ಫೈರ್‌ಮ್ಯಾನ್, ಫೈರ್ ಎಂಜಿನ್ ಡ್ರೈವರ್, ಚಾರ್ಜಮಾನ್ (ಫ್ಯಾಕ್ಟರಿ), ಪೇಸ್ಟ್ ಕಂಟ್ರೋಲ್ ವರ್ಕರ್, ಕುಕ್, MTS (ಮಿನಿಸ್ಟರಿಯಲ್), ಸೈಂಟಿಫಿಕ್ ಅಸಿಸ್ಟೆಂಟ್ ಮತ್ತು ಚಾರ್ಜಮಾನ್ (ಮೆಕ್ಯಾನಿಕ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ, 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  741
Application Start Date:  20 ಜುಲೈ 2024
Application End Date:  2 ಆಗಸ್ಟ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಲಿಖಿತ ಪರೀಕ್ಷೆ, ಡಾಕ್ಯುಮೆಂಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
* ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 20-ಜುಲೈ -2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02-ಆಗಸ್ಟ್ -2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 


ಹುದ್ದೆಗಳ ವಿವರ : 741
Chargeman (Ammunition Workshop) - 01
Chargeman (Factory) - 10
Chargeman (Mechanic) - 18
Scientific Assistant - 04
Draughtsman (Construction) - 02
Fireman - 444
Fire Engine Driver - 58
Tradesman Mate - 161
Pest Control Worker - 18
Cook - 09
MTS (Ministerial) - 16

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC / SSLC / Diploma / B.Sc ಪದವಿಯನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 295/- ರೂ ಶುಲ್ಕವನ್ನು ಪಾವತಿಸಬೇಕು.

Age Limit:

ಭಾರತೀಯ ನೌಕಾಪಡೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮಿರಿರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿ ಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments