ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಟ್ರೇಡ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 275 ಟ್ರೇಡ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಮೆಕ್ಯಾನಿಕಲ್ ಡೀಸೆಲ್, ಮೆಕ್ಯಾನಿಕ್, ಫಿಟ್ಟರ್, ಪೈಪ್ ಫಿಟ್ಟರ್, ಮೆಕ್ಯಾನಿಕ್ ಮಷಿನ್ ಟೂಲ್ ಮೆಂಟೆನೆನ್ಸ್ ಮತ್ತು ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ,
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02-ಜನವರಿ -2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿಯ ನಿಯಮಾನುಸಾರ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments