Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಅಗ್ನಿವೀರ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Bhagya R K | Date:15 ಆಗಸ್ಟ್ 2024
not found

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸೀನಿಯರ್ ಸೆಕೆಂಡರಿ ರಿಕ್ರೂಟ್ (ಎಸ್ ಎಸ್ ಆರ್) ಮತ್ತು ಮೆಟ್ರಿಕ್  ರಿಕ್ರೂಟ್ (ಎಂಆರ್) ವಿಭಾಗದಲ್ಲಿ ಅಗ್ನಿವೀರರನ್ನು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 13-ಮೇ-2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27-ಮೇ-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. 

Application Start Date:  13 ಮೇ 2024
Application End Date:  27 ಮೇ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇಮಕಾತಿ ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
* ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC / SSLC ಪದವಿಯನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 550/- ರೂ ಶುಲ್ಕವನ್ನು ಪಾವತಿಸಬೇಕು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: PUC SSLC

Comments