Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1356 ಅಗ್ನಿವೀರರ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: PUC
Published by: Bhagya R K | Date:22 ಮೇ 2023
not found

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1356 ಅಗ್ನಿವೀರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-06-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  1356
Application Start Date:  20 ಮೇ 2023
Application End Date:  15 ಜೂನ್ 2023
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸುವದರ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

- ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 550/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರೂ ವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification

Comments