ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸುಮಾರು 2500 ನಾವಿಕ ಹುದ್ದೆಗಳನ್ನು 2022 ನೇ ಸಾಲಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:19 ಅಕ್ಟೋಬರ್ 2021

ಭಾರತೀಯ ಸೇನೆಯ (Indian Army) ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಫೆಬ್ರುವರಿ 2022 ನೇ ಸಾಲಿಗೆ ನೇಮಕ ಮಾಡಿಕೊಳ್ಳಲು ಸುಮಾರು 2500 ನಾವಿಕ (Sailor) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ 25 ಅಕ್ಟೋಬರ್ 2021 ಕೊನೆಯ ದಿನವಾಗಿರುತ್ತದೆ.
No. of posts: 2500





Comments