Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸುಮಾರು 300 ನಾವಿಕ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:30 ಅಕ್ಟೋಬರ್ 2021
not found

ಭಾರತೀಯ ಸೇನೆಯ (Indian Army) ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಫೆಬ್ರುವರಿ 2022 ನೇ ಸಾಲಿಗೆ ನೇಮಕ ಮಾಡಿಕೊಳ್ಳಲು ಸುಮಾರು 300 ನಾವಿಕ (Sailor) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕವಾದ 02-11-2021 ರೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

No. of posts:  300
Application Start Date:  29 ಅಕ್ಟೋಬರ್ 2021
Application End Date:  2 ನವೆಂಬರ್ 2021
Work Location:  All Over India
Selection Procedure:

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಮತ್ತುಲಿಖಿತ ಪರೀಕ್ಷೆ ಗಳ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ದಿನಾಂಕ01 ಏಪ್ರಿಲ್ 2002 ರಿಂದ 31 ಮಾರ್ಚ್ 2005ರ ಒಳಗೆ ಜನಿಸಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download the official notification

Comments

Vinay S ಅಕ್ಟೋ. 30, 2021, 5:40 ಅಪರಾಹ್ನ
Vinay S ಅಕ್ಟೋ. 30, 2021, 5:41 ಅಪರಾಹ್ನ