ಭಾರತೀಯ ನೌಕಾ ಪಡೆಯಿಂದ ಒಟ್ಟು 2500 ನಾವಿಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by: Basavaraj Halli | Date:29 ಎಪ್ರಿಲ್ 2021

ಭಾರತ ಸೇನೆಯ ಭಾರತೀಯ ನೌಕಾಪಡೆಯಲ್ಲಿ ಪ್ರಸ್ತುತ ಖಾಲಿ ಇರುವ 2500 ನಾವಿಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಏಪ್ರಿಲ್ 30,2021ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
* ಖಾಲಿ ಹುದ್ದೆಗಳ ವಿವರ :
- ಹಿರಿಯ ನಾವಿಕ (SSR) - 2,000 ಹುದ್ದೆಗಳು
- ಆರ್ಟಿಫೈರ್ ಅಪ್ರೆಂಟಿಸ್ (AA)- 500 ಹುದ್ದೆಗಳು
ಒಟ್ಟು - 2,500 ಹುದ್ದೆಗಳು
No. of posts: 2500
Application Start Date: 26 ಎಪ್ರಿಲ್ 2021
Application End Date: 30 ಎಪ್ರಿಲ್ 2021
Selection Procedure: ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/12ನೇ ತರಗತಿ ((Maths & Physics and atleast one of these subjects; Chemistry/Biology/Computer science)) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: - ಅಭ್ಯರ್ಥಿಗಳು ಕನಿಷ್ಠ 17 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ - 20 ವರ್ಷಗಳ ವಯೋಮಿತಿ ಯೊಳಗಿನವರಾಗಿರಬೇಕು.
Pay Scale:
ನಾವಿಕ (Sailor) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 14,600/-ರೂ ವೇತನ ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments