ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ SSC Officer ಒಟ್ಟು 155 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಸೇನೆಯ ಒಂದು ಪ್ರಮುಖ ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ SSC Officer ಒಟ್ಟು 155 General Service, Air Traffic Controller, Logisticsಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 25/02/2022 ರಿಂದ 12/03/2022ರೊಳಗೆ ಅರ್ಜಿಯನ್ನು ಹಾಕಬಹುದು.
ಹುದ್ದೆಗಳ ವಿವರ : 155
General Service : 40
Naval Armament Inspectorate Cadre : 6
Air Traffic Controller : 6
Observer : 8
Pilot : 15
Logistics : 18
Education : 17
Engineering Branch[General Service(GS)] : 15
Electrical Branch[General Service(GS)] : 30
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 24 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments