ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 254 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 254 ಎಸ್ ಎಸ್ ಸಿ ಆಫೀಸರ್ ಗಳ ನೇಮಕಾತಿ ಜನರಲ್ ಸರ್ವಿಸ್, ಪೈಲಟ್, ಏರ್ ಟ್ರಾಫಿಕ್ ಕಂಟ್ರೋಲರ್, ಎಂಜಿನಿಯರಿಂಗ್ ಬ್ರಾಂಚ್ ಸೇರಿದಂತೆ ವಿವಿಧ 254 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 24-ಫೆಬ್ರುವರಿ-2024 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-ಮಾರ್ಚ್-2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
ಹುದ್ದೆಗಳ ವಿವರ : 254
ಜನರಲ್ ಸರ್ವಿಸ್ - 50
ಪೈಲಟ್ - 20
ನೇವಲ್ ಏರ್ ಆಪರೇಷನ್ - 18
ಏರ್ ಟ್ರಾಫಿಕ್ ಕಟ್ರೋಲರ್ - 08
ಲಾಜಿಸ್ಟಿಕ್ - 30
ನೇವಲ್ ಆರ್ಮ್ ಮೆಂಟ್ ಇನ್ಸ್ ಪೆಕ್ಟರೇಟ್ ಕೇಡರ್ - 10
ಎಜುಕೇಷನ್ - 18
ಎಂಜಿನಿಯರಿಂಗ್ ಬ್ರಾಂಚ್ - 30
ಎಲೆಕ್ಟ್ರಿಕಲ್ ಬ್ರಾಂಚ್ - 50
ನೇವಲ್ ಕನ್ಸ್ ಟ್ರಕ್ಟರ್ - 20
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಬಿ ಇ/ಬಿ.ಟೆಕ್ ವ್ಯಾಸಂಗದಲ್ಲಿರುವ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಮತ್ತು ವೈದ್ಯಕೀಯ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
* ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ B.Tech / M.Tech/ M.Sc/ B.com ಪದವಿಯನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗುವಂತೆ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments