ಭಾರತೀಯ ನೇವಿ ನೇಮಕಾತಿ 2019: 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:15 ಮಾರ್ಚ್ 2019

ಭಾರತೀಯ ನೇವಿ 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಮಾರ್ಚ್ 2 ರಿಂದ ಮಾರ್ಚ್ 15 ,2019 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಗೆ ಹೋಗಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಮಾರ್ಚ್ 2,2019 ರಿಂದ ಮಾರ್ಚ್ 15,2019 ರವರೆಗೆ ಮಾತ್ರ ಸಲ್ಲಿಸಬಹುದು.
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

No. of posts: 554
Application Start Date: 2 ಮಾರ್ಚ್ 2019
Application End Date: 15 ಮಾರ್ಚ್ 2019
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇತರಗತಿ ಅಥವಾ ಐಟಿಐ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಲ್ಲಿ ಉತ್ತೀರ್ಣರಾಗಿರಬೇಕು.
Fee: ಅರ್ಜಿದಾರರು 205/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 25 ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಇಂಡಿಯನ್ ನೇವಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
General Central Service, Group ‘C’ ,Non Gazetted, Industrial (Pay Band as per Seventh CPC, Level 1- Rs.18000-56900)
General Central Service, Group ‘C’ ,Non Gazetted, Industrial (Pay Band as per Seventh CPC, Level 1- Rs.18000-56900)

Comments