Loading..!

Indian Navy Recruitment 2021: ಭಾರತೀಯ ನೌಕಾಪಡೆಯಲ್ಲಿ 1159 ಟ್ರೇಡ್ಸ್‌ಮ್ಯಾನ್ ಹುದ್ದೆಗಳ ನೇಮಕಾತಿ
Published by: Basavaraj Halli | Date:17 ಫೆಬ್ರುವರಿ 2021
not found
ಭಾರತೀಯ ಸೇನೆಯ ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1159 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ಮಾರ್ಚ್ 7, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
No. of posts:  1159
Application Start Date:  22 ಫೆಬ್ರುವರಿ 2021
Application End Date:  7 ಮಾರ್ಚ್ 2021
Work Location:  Across India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ/ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ / ಬೋರ್ಡ್ ಹೊಂದಿರಬೇಕು.
Fee:
ಎಲ್ಲ ಅಭ್ಯರ್ಥಿಗಳು ರೂಪಾಯಿ 205/- ಅರ್ಜಿ ಶುಲ್ಕವನ್ನು ಪಾವತಿಸಬೇಕು. 

- ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿ ನೀಡಲಾಗಿದೆ. 
Age Limit:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ 25 ವರ್ಷ ವಯೋಮಿತಿಯನ್ನು ಮೀರಿರಬಾರದು. 

- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನ ನಿಗದಿಪಡಿಸಲಾಗಿದೆ.
* ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ದಿನಾಂಕ 22-02-2021 ರಿಂದ ಸಕ್ರಿಯಗೊಳಿಸಲಾಗುವದು
To Download the Official Notification

Comments

Shiva Rathod ಫೆಬ್ರ. 19, 2021, 10:28 ಪೂರ್ವಾಹ್ನ
C M Gowda Pavan ಫೆಬ್ರ. 19, 2021, 3:20 ಅಪರಾಹ್ನ
User Balati Balati ಫೆಬ್ರ. 20, 2021, 6:26 ಅಪರಾಹ್ನ
Shivappa Valad Valad ಫೆಬ್ರ. 26, 2021, 1:22 ಅಪರಾಹ್ನ
Ravishankara Ravi ಮಾರ್ಚ್ 2, 2021, 4:34 ಅಪರಾಹ್ನ
Bharamu Patil ಮಾರ್ಚ್ 2, 2021, 4:38 ಅಪರಾಹ್ನ