ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

ಭಾರತೀಯ ತೈಲ ನಿಗಮದಲ್ಲಿ ಖಾಲಿ ಇರುವ 62 ಗ್ರೇಡ್ III, V ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 25/02/2022ರೊಳಗೆ ಅರ್ಜಿಯನ್ನು ಹಾಕಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC & PUC / B.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 26,600/- ರಿಂದ 1,27,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments