Loading..!

ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿ 2019: 391 ಅಕೌಂಟೆಂಟ್, ಟೆಕ್ನೀಶಿಯನ್ & ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ
| Date:1 ಮಾರ್ಚ್ 2019
not found
ಭಾರತೀಯ ತೈಲ ನಿಗಮ ನಿಯಮಿತ 391 ಅಕೌಂಟೆಂಟ್ , ಟೆಕ್ನೀಶಿಯನ್ & ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಮಾರ್ಚ್ 7,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಖಾಲಿ ಹುದ್ದೆಗಳ ವಿವರ:
* ಟ್ರೇಡ್ ಅಪ್ರೆಂಟಿಸ್- ಅಕೌಂಟೆಂಟ್ - 217
* ಟೆಕ್ನೀಶಿಯನ್ ಅಪ್ರೆಂಟಿಸ್ - 99
* ಟ್ರೇಡ್ ಅಪ್ರೆಂಟಿಸ್ - 64
* ಒಟ್ಟು - 391
Application Start Date:  23 ಫೆಬ್ರುವರಿ 2019
Application End Date:  7 ಮಾರ್ಚ್ 2019
Qualification: * ಅಕೌಂಟೆಂಟ್ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಲ್ಲಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಟೆಕ್ನೀಶಿಯನ್ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಟ್ರೇಡ್ ಅಪ್ರೆಂಟಿಸ್ : ಈ ಹುದ್ದೆಗಳಿಗೆ ಮೆಟ್ರಿಕ್ ನೊಂದಿಗೆ 2 ವರ್ಷದ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
Age Limit: ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿ.
to download official notification
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments