Loading..!

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನ ಮಾರುಕಟ್ಟೆ ವಿಭಾಗವು ಟೆಕ್ನಿಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ
| Date:30 ಡಿಸೆಂಬರ್ 2019
not found
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನ ಮಾರುಕಟ್ಟೆ ವಿಭಾಗವು ಟೆಕ್ನಿಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಓದಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ: 312

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-12-2019
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-01-2020
ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ತಾತ್ಕಾಲಿಕ ದಿನಾಂಕ: 28-01-2020
ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 02-02-2020
No. of posts:  312
Application Start Date:  28 ಡಿಸೆಂಬರ್ 2019
Qualification: - ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ: ಡಿಪ್ಲೊಮಾ (ಸಂಬಂಧಿಸಿದ ವಿಭಾಗದಲ್ಲಿ)
- ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ: ಐಟಿಐ (ಸಂಬಂಧಿಸಿದ ವಿಭಾಗಗಳಲ್ಲಿ)
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿಯನ್ನು ಅಭ್ಯರ್ಥಿಗಳು ಪೂರೈಸಿರಬೇಕು
ಹಾಗೂ
ಗರಿಷ್ಠ ವಯೋಮಿತಿ 24 ವರ್ಷಗಳಾಗಿರುತ್ತದೆ.
- ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗಿದ್ದು ಈ ಕುರಿತ ಮಾಹಿತಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.


ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಈ ಅಪ್ರೆಂಟಿಸ್ ಹುದ್ದೆಗಳ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ ಹಾಗೂ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಮತ್ತೊಂದು ಲಿಂಕ್ ಬಳಸಬಹುದಾಗಿದೆ.
to download official notification Indian Oli Corporation Apprentice Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments