Loading..!

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:30 ಆಗಸ್ಟ್ 2024
not found

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ550 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/09/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  550
Application Start Date:  29 ಆಗಸ್ಟ್ 2024
Application End Date:  10 ಸೆಪ್ಟೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ/ ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-08-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 15-09-2024

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ, OBC, EWS ಅಭ್ಯರ್ಥಿಗಳಿಗೆ: 944/-
SC, ST, ಮಹಿಳಾ ಅಭ್ಯರ್ಥಿಗಳಿಗೆ: 708/-
PWBD ಅಭ್ಯರ್ಥಿಗಳಿಗೆ: 472/- ರೂ  ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000/- 15,000/- ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುವುದು. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Degree

Comments