Loading..!

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:8 ನವೆಂಬರ್ 2023
not found

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ 66 ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಚೀಫ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/11/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ಹುದ್ದೆಗಳ ವಿವರ : 66
- ಮ್ಯಾನೇಜರ್ : 26  
- ಸೀನಿಯರ್ ಮ್ಯಾನೇಜರ್ : 5 
- ಚೀಫ್ ಮ್ಯಾನೇಜರ್ : 2

No. of posts:  66
Application Start Date:  8 ನವೆಂಬರ್ 2023
Application End Date:  19 ನವೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ನಡೆಸುವ ಮೂಲಕ  ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 850/- 
* SC/ST/CAT-1 ಅಭ್ಯರ್ಥಿಗಳಿಗೆ ರೂ 175/- ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree

Comments