ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಪದವಿ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಫೆಬ್ರುವರಿ 2023

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಭಾರತಾದ್ಯಂತ41 ಹುದ್ದೆಗಳ ನೇಮಕಾತಿಯಾಗಿದೆ. ಜೂನಿಯರ್ ಅಸೋಸಿಯೇಟ್, ಸಹಾಯಕ ವ್ಯವಸ್ಥಾಪಕ ಮತ್ತು ಮುಖ್ಯ ವ್ಯವಸ್ಥಾಪಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28/02/2023 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ.
ಇ-ಮೇಲ್ :
careersippbonline.in
ಹುದ್ದೆಗಳ ವಿವರ :
Junior Associate (IT) 15
Assistant Manager (IT) 10
Manager (IT) 9
Senior Manager (IT) 5
Chief Manager (IT) 2
No. of posts: 41
Application Start Date: 11 ಫೆಬ್ರುವರಿ 2023
Application End Date: 28 ಫೆಬ್ರುವರಿ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುDegree ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿ ಪಡಿಸಲಾಗಿದೆ. ಜೊತೆಗೆ ಇತರ ಭತ್ಯೆಗಳು ದೊರೆಯಲಿವೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments